ಸಿಎಂ ವಿರುದ್ಧ ಆರೋಪ

ಬಿಜೆಪಿ ಬೆಂಗಳೂರು ದಕ್ಷಿಣ ಬಿಜೆಪಿ ಅಧ್ಯಕ್ಷ ಎನ್ ಆರ್ ರಮೇಶ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಕಿಕ್ ಬ್ಯಾಕ್ ಆರೋಪ ಮಾಡಿದ್ದಾರೆ