ಸಿಎಂ ಶಂಕುಸ್ಥಾಪನೆ..

ಕೆ.ಆರ್ ಮಾರುಕಟ್ಟೆಯಿಂದ ಬೆಳ್ಳಂದೂರು ಕೆರೆಗೆ ಹರಿಯುವ ಕೋರಮಂಗಲ ಕಣಿವೆ ಜಲಮಾರ್ಗ ಯೋಜನೆಯಾಗಿ ಅಭಿವೃದ್ಧಿಪಡಿಸುವ ಕಾಮಗಾರಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಶಂಕುಸ್ಥಾಪನೆ ನೆರವೇರಿಸಿದರು. ಶಾಸಕರು,ಅಧಿಕಾರಿಗಳು ಇದ್ದಾರೆ