ಸಿಎಲ್ ಪಿ ನಾಯಕರಾಗಿ ಸಿದ್ದು ಆಯ್ಕೆ

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಸಿದ್ದರಾಮಯ್ಯ ಇಂದು ಅಧಿಕೃತವಾಗಿ ಆಯ್ಕೆಯಾಗಿದ್ದು ಬಳಿಕ ಕೆಪಿಸಿಸಿ ಅಧ್ಯಕ್ಷ ಸೇರಿ ಹಲವು ನಾಯಕರು ರಾಜಭವನಕ್ಕೆ ತೆರಳಿ ಸರ್ಕಾರ ರಚನೆ ಹಕ್ಕು ಮಂಡಿಸಿದ್ದಾರೆ.