ಸಿಐಟಿಯುನಿಂದ ರಕ್ತದಾನ..

ವಿಶ್ವ ಕಾರ್ಮಿಕ ದಿನಾಚರಣೆ ಪ್ರಯುಕ್ತ ತುಮಕೂರಿನಲ್ಲಿ ಸಿಐಟಿಯು ಕಾರ್ಯಕರ್ತರು ಜಿಲ್ಲಾ ಆಸ್ಪತ್ಪೆಯ ರಕ್ತನಿಧಿ ಕೇಂದ್ರದಲ್ಲಿ ರಕ್ತದಾನ ಮಾಡುವ ಮೂಲಕ ಕಾರ್ಮಿಕ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿದರು.