ಸಿದ್ದಗಂಗಾ ಮಠಕ್ಕೆ ರೇಣುಕಾಚಾರ್ಯ ಭೇಟಿ…

ತುಮಕೂರಿನ ಸಿದ್ದಗಂಗಾ ಮಠಕ್ಕೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕ ಎಂ.ಪಿ. ರೇಣುಕಾಚಾರ್ಯ ಭೇಟಿ ನೀಡಿ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದರು.