ಸಿದ್ದಗಂಗಾ ಮಠಕ್ಕೆ ಸಚಿವ ಸೋಮಣ್ಣ ಭೇಟಿ..

ತುಮಕೂರಿನ ಸಿದ್ದಗಂಗಾ ಮಠಕ್ಕೆ ವಸತಿ ಸಚಿವ ವಿ. ಸೋಮಣ್ಣ ಅವರು ಭೇಟಿ ನೀಡಿ ಲಿಂ. ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದು, ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದರು.