ಸಿದ್ದಗಂಗಾ ಮಠದಲ್ಲಿ ಮೊಳಗಿದ ಕನ್ನಡ ಡಿಂಡಿಮ..

ತುಮಕೂರಿನ ಸಿದ್ದಗಂಗಾ ಮಠದಲ್ಲಿಂದು ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಜಿಲ್ಲಾಡಳಿತ, ಜಿ.ಪಂ. ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ಕನ್ನಡಕ್ಕಾಗಿ ನಾವು ಅಭಿಯಾನದಡಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕನ್ನಡ ಗೀತ ಗಾಯನ ಮೊಳಗಿತು.