ಡಾ.ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ ಸ್ವೀಕರಿಸಲು ಚೆನ್ನೈಗೆ ಆಗಮಿಸಿದ ಕರ್ನಾಟಕದ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ವಿಡುದಲೈ ಚಿರುದೈಗಳ್ ಪಕ್ಷ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ವಿಮಾನ ನಿಲ್ದಾಣದಲ್ಲಿ ಅದ್ದೂರಿಯಾಗಿ ಸ್ವಾಗತ ಕೋರಿದರು.