ಸಿದ್ದುಗೆ ಸಿಎಸ್ ಮಾಹಿತಿ..

ರಾಜ್ಯದಲ್ಲಿ ಕೊರೊನಾ ಸೊಂಕು ನಿಗ್ರಹಕ್ಕೆ ಸರಕಾರ ಕೈಗೊಂಡಿರುವ ಕ್ರಮಗಳ ಕುರಿತು ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅವರು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಮಾಹಿತಿ ನೀಡಿದರು