ಸಿದ್ದು,ಡಿಕೆಶಿ ಸಭೆ.

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಮ್ಲಜನಕ ಸಿಗದೆ ಕೋವಿಡ್‌ ಸೋಂಕಿತರು ಮೃತಪಟ್ಟ ಹಿನ್ನೆಲೆಯಲ್ಲಿ ವಿಧಾನಸಭೆ ವಿರೋದ ಪಕ್ಷದ ನಾಯಕ ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಸ್ಪತ್ರೆಗೆ ಭೇಟಿ‌ನೀಡಿ ವೈದ್ಯರಿಂದ ಘಟನೆ ಕುರಿತು ಮಾಹಿತಿ ಪಡೆದರು