ಸಿದ್ದು ಕೊಲೆ ಬೆದರಿಕೆಗೆ ಖಂಡನೆ

ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಹಿರಂಗ ವಾಗಿ ಕೊಲೆ ಬೆದರಿಕೆ ಹಾಕಿದ ಸಚಿವ ಅಶ್ವಥ್ ನಾರಾಯಣ ಅವರ ವಿರುದ್ಧ ದೂರು ದಾಖಲಿಸಬೇಕೆಂದು ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಸದಸ್ಯರು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಸಿದರು.