ಸಿದ್ದು, ಡಿಕೆಶಿ ಆತ್ಮೀಯ ಕ್ಷಣ…

ಬೆಂಗಳೂರಿನಲ್ಲಿ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪರಸ್ಪರ ಹೆಗಲ ಮೇಲೆ ಕೈ ಹಾಕಿಕೊಂಡ ಆತ್ಮೀಯ ಕ್ಷಣ…