ಸಿದ್ದು ನಮನ..

ನಾಡೋಜ, ಪಂಪ ಪ್ರಶಸ್ತಿ ವಿಜೇತ ಹಿರಿಯ ಕವಿ ಡಾ. ಸಿದ್ದಲಿಂಗಯ್ಯ ಪಾರ್ಥೀವ ಶರೀರಕ್ಕೆ ವಿಧಾನಸಭೆ ವಿರೋದ ಪಕ್ಷದ ನಾಯಕ ಸಿದ್ದರಾಮಯ್ಯ ನಮನ ಸಲ್ಲಿಸಿದರು,ಶಾಸಕ ಜಮೀರ್ ಅಹಮ್ಮದ್ ಖಾನ್ ಇದ್ದಾರೆ.