ಸಿದ್ದು ಭೇಟಿ ಪರಿಶೀಲನೆ

ಕಾರವಾರ ಜಿಲ್ಲೆಯ ಕದ್ರಾ ಅಣೆಕಟ್ಟು ಪ್ರದೇಶಕ್ಕೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಭೇಟಿ ನೀಡಿ ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಗಳನ್ನು ವೀಕ್ಷಿಸಿ ಸಂತ್ರಸ್ತರ ಅಹವಾಲು ಆಲಿಸಿದರು. ಮಾಜಿ ಸಚಿವ ಆರ್.ವಿ. ದೇಶಪಾಂಡೆ, ಮಾಜಿ ಶಾಸಕ ಸತೀಶ್ ಸೈಲ್ ಮತ್ತಿತರರು ಇದ್ದಾರೆ