ಸಿದ್ದು ವಿರುದ್ದ ಪ್ರತಿಭಟನೆ

ದಲಿತ ನಾಯಕರ ಬಗ್ಗೆ ಹಗುರವಾಗಿ ಮಾತನಾಡುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು