ಸಿದ್ದು ವಿರುದ್ದ ವಾಗ್ದಾಳಿ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಲು ಟವಲ್ ಹಾಕಿಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೆಂಗಳೂರಿನಲ್ಲಿಂದು ಹೇಳಿದ್ದಾರೆ