ಸಿದ್ದು ವಿರುದ್ಧ ದಾಖಲೆ ಬಿಡುಗಡೆ

ಬೆಂಗಳೂರಿನ ಮಲ್ಲೇಶ್ವರದ ಬಿಜೆಪಿ ಕಛೇರಿಯಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಎಂ.ಜಿ. ಮಹೇಶ್, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಎನ್.ಆರ್.ರಮೇಶ್ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧದ ದಾಖಲೆಗಳ ಬಿಡುಗಡೆ ಮಾಡಿ ಮಾತನಾಡುತ್ತಿರುವುದು.