ಸಿನಿಮಾ ಕಾರ್ಮಿಕರಿಗೆ ಕಿಟ್…

ಕೊರೊನಾ ಸೋಂಕಿನಿಂದ ಸಮಸ್ಯೆಗೆ ಸಿಲುಕಿದ ಸಿನಿಮಾ ಕಾರ್ಮಿಕರಿಗೆ ಆಹಾರದ ಕಿಟ್ ಅನ್ನು ವಿಧಾನಸಭೆ ವಿರೋದ ಪಕ್ಷದ ನಾಯಕ ಸಿದ್ದರಾಮಯ್ಯ ನೀಡಿದರು. ಶಾಸಕರಾದ ಜಮೀರ್ ಅಹಮದ್ ಖಾನ್, ಬೈರತಿ ಸುರೇಶ್, ಎಂಎಲ್ ಸಿ ಪ್ರಕಾಶ್ ರಾಥೋಡ್ ಇದ್ದಾರೆ| ಸಿದ್ದರಾಮಯ್ಯ ಈ ವೇಳೆ ಮಾತನಾಡಿದರು.