ಸಂಜೆವಾಣಿ ವಾರ್ತೆ
ಸಿರುಗುಪ್ಪ, ಮಾ.04 : ತಾಲೂಕಿನ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ನಗರದ ಅಬ್ದುಲ್ ರೌಫ್ ಅವರನ್ನು ನೇಮಕ ಮಾಡಲಾಗಿದೆ.
ಬಳ್ಳಾರಿ ಜಿಲ್ಲಾ ಗ್ರಾಮಾಂತರ ಪ್ರದೇಶದ ಅಧ್ಯಕ್ಷ ಬಿ.ವಿ. ಶಿವಯೋಗಿ ಈ ಆದೇಶ ಪತ್ರ ನೀಡಿದ್ದಾರೆ.