ಸಿರುಗುಪ್ಪ ಶಾಸಕ ನಾಗರಾಜ್ ಗೆ ಸನ್ಮಾನ


(ಸಂಜೆವಾಣಿ ವಾರ್ತೆ)
ಬಳ್ಳಾರಿ, ಆ.14: ಸ್ವಾತಂತ್ರೋತ್ಸವದ ಸಂಭ್ರಮದ ಹಿನ್ನಲೆಯಲ್ಲಿ ಸರ್ವ ಸಮುದಾಯದ ಅಭಿವೃದ್ಧಿಗೆ ಶ್ರಮಿಸುತ್ತಿರುವ  ಜಿಲ್ಲೆಯ  ಸಿರುಗುಪ್ಪ ಕ್ಷೇತ್ರದ ಶಾಸಕ ಬಿ.ಎಂ.ನಾಗರಾಜ್ ಅವರನ್ನು ಸಿರುಗುಪ್ಪದಲ್ಲಿ
 ಕರ್ನಾಟಕ ಇತಿಹಾಸ ಅಕಾಡೆಮಿಯ ಜಿಲ್ಲಾ ಅಧ್ಯಕ್ಷ ಟಿ.ಹೆಚ್.ಎಂ.ಬಸವರಾಜ್ ಅವರು ಸನ್ಮಾನಿಸಿ ಗೌರವಿಸಿದ್ದಾರೆ.