ಸಿಲಿಂಡರ್ ಸ್ಫೋಟ: ಗುಡಿಸಲು ಭಸ್ಮ

ಕೊರಟಗೆರೆ ತಾಲ್ಲೂಕಿನ ಚಿಂಪುಗಾನಹಳ್ಳಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಗುಡಿಸಲು ಸಂಪೂರ್ಣ ಸುಟ್ಟು ಭಸ್ಮವಾಗಿ ಅಪಾರ ನಷ್ಟ ಸಂಭವಿಸಿದೆ.