ಸಿಲಿಕಾನ್ ಸಿಟಿಯಲ್ಲಿ ಮತ್ತೆ ಘರ್ಜಿಸಿದ ಜೆಸಿಬಿ

ಬೆಂಗಳೂರಿನ ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಮತ್ತೆ ಬಿಬಿಎಂಪಿ ಒತ್ತುವರಿ ತೆರವು ಕಾರ್ಯಾಚರಣೆ ಶುರು ಮಾಡಿದ್ದು, ಇಂದು ಅಕ್ರಮವಾಗಿ ಒತ್ತವರಿ ಮಾಡಿ ನಿರ್ಮಿಸಿದ ಜಾಗವನ್ನು ಜೆಸಿಬಿ ಮೂಲಕ ತೆರವುಗೊಳಿಸಿ, ವಿಪ್ರೋ, ಸಲಾರ್ ಪುರಿಯಾ ಸಂಸ್ಥೆಗಳಿಗೆ ಅಧಿಕಾರಿಗಳು ಬಿಸಿ ಮುಟ್ಟಿಸಿದರು.