ಸಿಸಿಬಿ ಪೊಲೀಸರ ಕಾರ್ಯಚರಣೆ,ಮಾಲು ವಶ

ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡ ಅಪಾರ ಪ್ರಮಾಣದ ಚಿನ್ನಾಭರಣ ಸೇರಿದಂತೆ ಇನ್ನಿತರ ವಸ್ತುಗಳ ಕುರಿತು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಮಾಹಿತಿ ನೀಡಿದರು. ಹೆಚ್ಚುವರಿ ಆಯುಕ್ತ ಮುರುಗನ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಇದ್ದಾರೆ