ಸಿಸಿಬಿ ಪೊಲೀಸರ ಭರ್ಜರಿ ಬೇಟೆ

ಅಂತರಾಜ್ಯ ಡ್ರಗ್ ಪೆಡ್ಲರ್ ಜಾಲವನ್ನು ಭೇದಿಸಿರುವ ಸಿಸಿಬಿ ಪೊಲೀಸರು ಸುಮಾರು ಎರಡು ಕೋಟಿ ಮೌಲ್ಯದ ಮಾದಕ ವಸ್ತುಗಳ ವಶಪಡಿಸಿಕೊಂಡಿರುವ ಬಗ್ಗೆ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಪರಿಶೀಲಿಸಿದರು. ಜಂಟಿ ಅಯುಕ್ತ ಶರಣಪ್ಪ, ಮತ್ತಿತರರು ಇದ್ದಾರೆ.