ಸಿಸಿ ರಸ್ತೆ, ಚರಂಡಿ ಕಾಮಗಾರಿ ಚಾಲನೆ..

ತುಮಕೂರಿನ ದಿಬ್ಬೂರು ಜನತಾ ಕಾಲೋನಿಯಲ್ಲಿ ಸುಮಾರು 1.50 ಕೋಟಿ ರೂ. ವೆಚ್ಚದ ಸಿ.ಸಿ. ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಶಾಸಕ ಜಿ.ಬಿ. ಜ್ಯೋತಿಗಣೇಶ್ ಭೂಮಿ ಪೂಜೆ ನೆರವೇರಿಸಿದರು.