ಸಿಸ್ಮೋಮೀಟರ್ ಸ್ಥಾಪನೆ

ಕಲಬುರಗಿ: ಹೈದರಾಬಾದನ ರಾಷ್ಟ್ರೀಯ ಭೌಗೋಳಿಕ ಸಂಶೋಧನಾ ಸಂಸ್ಥೆಯ ವಿಜ್ಞಾನಿಗಳ ತಂಡ ಚಿಂಚೋಳಿ ತಾಲ್ಲೂಕಿನ ಗಡಿಕೇಶ್ವಾರ ಗ್ರಾಮಕ್ಕೆ ಇಂದು ಭೇಟಿ ನೀಡಿ ಭೂಕಂಪನದ ಅಲೆಯನ್ನು ಅಳೆಯಲು ಗ್ರಾಮದಲ್ಲಿ ತಾತ್ಕಾಲಿಕವಾಗಿ ಸಿಸ್ಮೋಮೀಟರ್ ಸ್ಥಾಪಿಸಿತು.