ಸಿಹಿ ಹಂಚಿ ಶುಭಾಶಯ.

ವೈದ್ಯರ ದಿನಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ಮಲ್ಲೇಶ್ವರಂ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಉಪ ಮುಖ್ಯಮಂತ್ರಿ ಡಾ. ಸಿ ಎನ್ ಅಶ್ವಥ್ ನಾರಾಯಣ್ ಅವರು ವೈದ್ಯರಿಗೆ ಸಿಹಿ ಹಂಚಿ ಶುಭಾಶಯ ಕೋರಿದರು