ಸಿ. ಪ್ರಜ್ಞಾಗೆ ಅಬಾಕಸ್‌ನಲ್ಲಿ ಚಾಂಪಿಯನ್

ದಾವಣಗೆರೆ.ಸೆ.೧೫ ಈಚೆಗೆ ಗ್ಯಾಲಕ್ಸಿ ಎಜು ಇನ್ನೋವೇಶನ್ ವತಿಯಿಂದ ಏರ್ಪಡಿಸಿದ್ದ ಗಂಗಾವತಿಯಲ್ಲಿ ನಡೆದ ೪ನೇ ರಾಜ್ಯಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರ್ಥ್‌ಮೆಟಿಕ್ ಸ್ಪರ್ಧೆಯಲ್ಲಿ ದಾವಣಗೆರೆಯ ಲಿಟಲ್ ಜೀನಿಯಸ್ ಅಬಾಕಸ್ ಸೆಂಟರ್‌ನ ವಿದ್ಯಾರ್ಥಿನಿ ಸಿ. ಪ್ರಜ್ಞಾ ಇವರು ಚಾಂಪಿಯನ್ ಶಿಪ್ ಪಡೆದಿದ್ದಾರೆ.ಪ್ರಜ್ಞಾ ರಾಷ್ಟ್ರೋತ್ಥಾನ ಶಾಲೆಯಲ್ಲಿ ೭ನೇ ತರಗತಿ ವ್ಯಾಸಂಗ ಮಾಡುತ್ತಿದ್ದು, ಇವರಿಗೆ ಶಾಲೆಯಿಂದ ಹಾಗೂ ಲಿಟಲ್ ಜೀನಿಯಸ್ ಅಬಾಕಸ್ ಸೆಂಟರ್‌ನಿಂದ ಅಭಿನಂದಿಸಲಾಗಿದೆ.

Attachments area