ಸೀರೆಯುಟ್ಟ ನಾರಿಯರ ಸ್ವಾಗತ

ಈಜಿಪ್ಟ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಈಜಿಪ್ಟ್ ಮಹಿಳೆಯರು ಭಾರತೀಯ ಸಂಪ್ರದಾಯದಂತೆ ಸೀರೆ ಉಟ್ಟು ಸ್ವಾಗತಿಸುವ ಮೂಲಕ ಗಮನ ಸೆಳೆದರು