ಸುಳ್ಯ ಮಂಡಲ ಬಿ.ಜೆ.ಪಿ. ಯುವ ಮೋರ್ಚಾ ವತಿಯಿಂದ ಆಹಾರ ಕಿಟ್ ವಿತರಣೆ

ಸುಳ್ಯ, ಮೇ ೩೧- ಕೊರೊನಾ ಹಿನ್ನೆಲೆಯಲ್ಲಿನ ಲಾಕ್ ಡೌನ್ ಸಂಧರ್ಭದಲ್ಲಿ ಕಟ್ಟಡ ಕಾರ್ಮಿಕರಿಗೆ ಹಾಗೂ ಗೂಡ್ಸ್ ಚಾಲಕರಿಗೆ ಆಹಾರ ಕಿಟ್ ಅನ್ನು ಸುಳ್ಯ ಬಿ.ಜೆ.ಪಿ ಮಂಡಲ ಯುವ ಮೋರ್ಚಾ ವತಿಯಿಂದ ಭಾನುವಾರ ವಿತರಣೆ ಮಾಡಲಾಯಿತು. ಈ ಸಂಧರ್ಭದಲ್ಲಿ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ,ನ.ಪಂ ಅಧ್ಯಕ್ಷ ವಿನಯ್ ಕುಮಾರ್ ಕಂದಡ್ಕ ಸೇರಿದಂತೆ ಮಂಡಲ ಕಾರ್ಯಕರ್ತರು ಉಪಸ್ಥಿತರಿದ್ದರು.