ಸೆ.೧೬ ರಂದು ಮಹಾನಗರಪಾಲಿಕೆ ಸಾಮಾನ್ಯ ಸಭೆ

ದಾವಣಗೆರೆ ಸೆ.೧೫; ಸೆ. ೧೬ ರಂದು ಬೆಳಿಗ್ಗೆ ೧೧ ಗಂಟೆಗೆ ಮಹಾನಗರಪಾಲಿಕೆಯ ಸಭಾಂಗಣದಲ್ಲಿ ಮಹಾನಗರಪಾಲಿಕೆಯ ಮಹಾಪೌರರಾದ ಬಿ.ಜಿ.ಅಜಯ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ನಡೆಯಲಿದೆ ಎಂದು ಮಹಾನಗರಪಾಲಿಕೆಯ ಸಹಾಯಕ ಪರಿಷತ್ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.