ಸೆ.12 ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು, ಸೆ.8-ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಸೆಪ್ಟೆಂಬರ್ 12ರಂದು ಪ್ರಕಟಿಸ ಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರುಬೆಳಗ್ಗೆ 11 ಗಂಟೆ ನಂತರ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.ಫಲಿತಾಂಶವನ್ನು
http://karresults.nic.in ವೀಕ್ಷಿಸಬಬಹುದಾಗಿದೆ.
ಆ.12 ರಿಂದ 25 ರವರೆಗೆ ಪೂರಕ ಪರೀಕ್ಷೆ ನಡೆದಿತ್ತು.
ಈ ಬಾರಿಯ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ 1,85,270 ವಿದ್ಯಾರ್ಥಿಗಳು ನೋದಾಯಿಸಿಕೊಂಡಿದ್ದರು.