ಸೇವಾ ಭದ್ರತೆ ಒದಗಿಸಲು ಆಗ್ರಹ

ಬಿಬಿಎಂಪಿ ಶಾಲಾ ಕಾಲೇಜುಗಳಲ್ಲಿ ಹೊರಗುತ್ತಿಗೆ ಆದಾರದ ಮೇಲೆ ಕೆಲಸ ಮಾಡುತ್ತಿರುವ ಶಿಕ್ಷಕ ,ಉಪನ್ಯಾಸಕರುಗಳಿಗೆ ಸೇಚಾ ಭದ್ರತೆ ಒದಗಿಸುವಂತೆ ಆಗ್ರಹಿಸಿ ಬಿಬಿಎಂಪಿ ಹೊರಗುತ್ತಿಗೆ ನೌಕರರ ಸಂಘ ಪ್ರತಿಭಟನೆ ನೆಡೆಸಿತು