ಸೈಕಲ್‌ನಲ್ಲಿ ವಿಧಾನಸೌಧಕ್ಕೆ ತೆರಳಿದ ಕಾಂಗ್ರೆಸ್ ನಾಯಕರು…

ಇಂಧನ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್‌ನಿಂದ ಏರ್ಪಡಿಸಿದ್ದ ಸೈಕಲ್ ಜಾಥಾದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಶಾಸಕ ಅರ್ಷದ್ ರಿಜ್ವಾನ್ ಸೈಕಲ್ ಮೇಲೆ ವಿಧಾನಸೌಧಕ್ಕೆ ತೆರಳಿದರು.