ಸೈಯದ್ ಖಾಲಿದ್ ಅಹ್ಮದ್ ಆಯ್ಕೆ

ದಾವಣಗೆರೆ. ಮೇ.೨೦; ಬಿಜಾಪುರ  ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿಯಾಗಿ , ಆಫೀಸ್ ಅಡ್ಮಿನ್ ಆಗಿ  ಜಿಲ್ಲಾ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷರು ಹಾಗೂ ಹಾಲಿ ಕರ್ನಾಟಕ ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಸೈಯದ್ ಖಾಲಿದ್ ಅಹ್ಮದ್ ಇವರನ್ನು ಆಯ್ಕೆ ಮಾಡಲಾಗಿದೆ.ಕರ್ನಾಟಕ ಯುವ ಕಾಂಗ್ರೆಸ್ ಉಸ್ತುವಾರಿಗಳಾದ ಎಂ. ಅನಿಲ್ ಕುಮಾರ್, ಸುರಭಿ ದ್ವಿವೇದಿ, ವಿದ್ಯಾ ಬಾಲಕೃಷ್ಣನ್ ಇವರು ತಕ್ಷಣದಿಂದಲೇ ಕಾರ್ಯ ನಿರ್ವಹಿಸುವಂತೆ ಆದೇಶ ಹೊರಡಿಸಿದ್ದಾರೆಂದು ಪ್ರಕಟಣೆ ತಿಳಿಸಿದೆ.