ಸೋಂಕಿತರಿಗೆ ಧೈರ್ಯ ತುಂಬಿದ ಶ್ರೀಗಳು..

ಚಿಕ್ಕನಾಯಕನಹಳ್ಳಿಯ ಕಿತ್ತೂರು ರಾಣಿ ಚೆನ್ನಮ್ಮ ಆಶ್ರಮ ಶಾಲೆಯ ಕೋವಿಡ್ ಕೇರ್ ಸೆಂಟರ್‌ಗೆ ಕುಪ್ಪೂರು ಗದ್ದಿಗೆ ಮಠದ ಡಾ. ಶ್ರೀ ಯತೀಶ್ವರ ಶಿವಾಚಾರ್ಯ ಸ್ವಾಮೀಜಿ ಭೇಟಿ ನೀಡಿ ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬಿದರು.