ಸೋಂಕಿತರಿಗೆ ಮೆಡಿಕಲ್ ಕಿಟ್..

ಕೋವಿಡ್ ಸೋಂಕು ದೃಢಪಟ್ಟು ಹೋಂ ಐಸೋಲೇಷನ್ ನಲ್ಲಿ ಇರುವ ಸೋಂಕಿತರಿಗೆ ತುಮಕೂರಿನ ಯೂತ್ ಫಾರ್ ಸೇವಾ ಸಂಸ್ಥೆ ವತಿಯಿಂದ ಉಚಿತವಾಗಿ ಮೆಡಿಕಲ್ ಕಿಟ್ ವಿತರಿಸಲಾಯಿತು.