ಸೋಂಕು ಕಡಿಮೆಯಾಗಿಲ್ಲ ಎಚ್ಚರಿಕೆ ಇರಲಿ.

ಬೆಂಗಳೂರಿನಲ್ಲಿ ಕೊರೊನಾ ಸೋಂಕು ಸಂಖ್ಯೆ ಕಡಿಮೆಯಾಗುತ್ತಿದ್ದರೂ ಇನ್ನೂ ಪೂರ್ಣವಾಗಿ ಇಳಿಕೆಯಾಗಿಲ್ಲ. ಹೀಗಾಗಿ ಎಚ್ಚರಿಕೆ ವಹಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಮನವಿ ಮಾಡಿದ್ದಾರೆ