ಸೋಂಕು ನಿತ್ಯ ಏರಿಳಿತ

ರಾಜಧಾನಿ ಬೆಂಗಳೂರಿನಲ್ಲಿ ದಿನನಿತ್ಯ ಕೊರೊನಾ ಸೋಂಕು ಸಂಖ್ಯೆ ಏರಿಳಿತ ಕಾಣುತ್ತಿದೆ. ವಾರದ ಸರಾಸರಿ ನೋಡಲಾಗುತ್ತಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ತಿಳಿಸಿದ್ದಾರೆ