ಸೋಂಕು ನಿರ್ವಹಣೆ: ಸರ್ಕಾರ ವಿಫಲ…

ರಾಜ್ಯದಲ್ಲಿ ಸೋಂಕು ನಿರ್ವಹಣೆ ಮಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಕೊರಟಗೆರೆಯಲ್ಲಿ ದೂರಿದ್ದಾರೆ