ಸೋನಿಯಾ ಗಾಂಧಿ ಧನ್ಯವಾದ

ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಜನಾದೇಶ ನೀಡಿದ ಜನತೆಗೆ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾಗಾಂಧಿ ಧನ್ಯವಾದ ಹೇಳಿದ್ದಾರೆ