ಸೌಲಭ್ಯ ಕಲ್ಪಿಸಲು ಆಗ್ರಹ…

ರಾಜ್ಯದ ದಲಿತ ಸಮುದಾಯದ ಉದ್ದಿಮೆದಾರರಿಗೆ ಕೇಂದ್ರ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸೌಲಭ್ಯ ಕಲ್ಪಿಸುವಂತೆ ರಾಜ್ಯಸಭಾ ಸದಸ್ಯ ಡಾ. ಎಲ್ ಹನುಮಂತಯ್ಯ ಒತ್ತಾಯಿಸಿದ್ದಾರೆ. ಕೇಂದ್ರ ಸಚಿವ ನಾರಾಯಣಸ್ವಾಮಿ, ಶಾಸಕ ಮಹೇಶ್ ಸೇರಿದಂತೆ ಮತ್ತಿತರರು ಇದ್ದಾರೆ.