ಸ್ಕೌಟ್ಸ್-ಗೈಡ್ಸ್‌ನಿಂದ ದಿನಸಿ ವಿತರಣೆ..

ತುಮಕೂರಿನಲ್ಲಿ ಭಾರತ್ ಸ್ಕೌಟ್ಸ್ ಅಂಡ್ ಗೈಡ್ ಸಂಸ್ಥೆ ವತಿಯಿಂದ ಹಿರೇಮಠಾಧ್ಯಕ್ಷರಾದ ಡಾ. ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮೀಜಿಯವರ ನೇತೃತ್ವದಲ್ಲಿ ಬಡವರು ಹಾಗೂ ಪೌರ ಕಾರ್ಮಿಕರಿಗೆ ದಿನಸಿ ಕಿಟ್ ವಿತರಿಸಲಾಯಿತು.