ಉತ್ತರ ಕನ್ನಡ ಜಿಲ್ಲೆಗೆ ಸುಸಜ್ಜಿತ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಒದಗಿಸಿಕೊಡುವಂತೆ ಒತ್ತಾಯಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಇಂದು ಉತ್ತರ ಕನ್ನಡದ ಸಂಘಟನೆಗಳ ಸದಸ್ಯರು ಪ್ರತಿಭಟನೆ ನಡೆಸಿದರು.