ಸ್ಮರಣಿಕೆ ಪ್ರದಾನ

ನಗರದ ಕೋರಮಂಗಲದ ಕೆಎಸ್‌ಆರ್‌ಪಿ ಮೈದಾನದಲ್ಲಿಂದು ನಡೆದ ಸಮಾರಂಭದಲ್ಲಿ ನಿವೃತ್ತ ಡಿಜಿಪಿಗಳಾದ ಎ.ಎಂ. ಪ್ರಸಾದ್, ಟಿ. ಸುನೀಲ್ ಕುಮಾರ್ ಅವರುಗಳಿಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು ಸ್ಮರಣಿಕೆ ನೀಡಿ ಬೀಳ್ಕೊಟ್ಟರು. ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಇದ್ದಾರೆ.