ಸ್ಮಾರಕ ನಿರ್ಮಾಣ

ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಹಿರಿಯ ನಟ ದಿ. ಅಂಬರೀಶ್ ಅವರ ಸ್ಮಾರಕ ನಿರ್ಮಾಣ ಕಾಮಗಾರಿ ಭರದಿಂದ ಸಾಗಿದೆ.