ಸ್ಮಾರ್ಟ್‌ಸಿಟಿ ಅವೈಜ್ಞಾನಿಕ ಕಾಮಗಾರಿ

ತುಮಕೂರಿನ ಮಂಡಿಪೇಟೆ ರಸ್ತೆಗೆ ಹೊಂದಿಕೊಂಡಂತಿರುವ ಬಾಳನಕಟ್ಟೆ ರಸ್ತೆಯಲ್ಲಿ ಯುಜಿಡಿ ಪೈಪ್‌ಲೈನ್‌ಗೆ ರಸ್ತೆ ಅಗೆದು ವಾರಾನುಗಟ್ಟಲೆಯಾದರೂ ಕಾಮಗಾರಿ ಮಾಡದೆ ಹಾಗೆಯೇ ಬಿಟ್ಟಿರುವುದು.