ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆಗೆ ಆಗ್ರಹ..

ರಾಜ್ಯದಲ್ಲಿ ಸ್ಲಂ ನಿವಾಸಿಗಳಿಗೆ ನಿವೇಶನ ಹಕ್ಕುಪತ್ರ ವಿತರಣೆ ಹಾಗೂ ವಸತಿ ಯೋಜನೆಯಲ್ಲಿ ಸಬ್ಸಿಡಿ ಹೆಚ್ಚಳ ಮಾಡುವಂತೆ ಆಗ್ರಹಿಸಿ ತುಮಕೂರಿನಲ್ಲಿ ಸ್ಲಂ ಜನಾಂದೋಲನ ಕರ್ನಾಟಕದ ನೇತೃತ್ವದಲ್ಲಿ ಸ್ಲಂ ನಿವಾಸಿಗಳು ಪ್ರತಿಭಟನೆ ನಡೆಸಿದರು.