ಗುರುಮಠಕಲ್ ತಾಲೂಕು ಕಂದಕೂರ ಸರಕಾರಿ ಪ್ರೌಢಶಾಲೆ ಆವರಣದಲ್ಲಿಹಮ್ಮಿಕೊಂಡ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದಲ್ಲಿ ಶಾಂತವೀರ ಗುರು ಮುರುಘರಾಜೇಂದ್ರ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಜಿಲ್ಲಾ ಸಂಯೋಜಕ ನಾರಾಯಣ ,ತಾಲೂಕು ಪಂಚಾಯತ ಇಒ ಎಸ್.ಎಸ್ ಕಾದ್ರೊಳ್ಳಿ,ಗ್ರಾಮ ಪಂಚಾಯತ್ ಅಧ್ಯಕ್ಷೆ ಶಂಕ್ರಮ್ಮ ಮ್ಯಾಕಲ್ ಹಾಗೂ ಇತರರು ಭಾಗವಹಿಸಿದ್ದರು.