ಸ್ವಚ್ಛತೆಯಿಂದ ಅಭಿವೃದ್ಧಿ..

ತುಮಕೂರಿನಲ್ಲಿ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡಿದ್ದ ಪ್ಲಾಸ್ಟಿಕ್ ರಹಿತ ದಿನಾಚರಣೆಯಲ್ಲಿ ಪ್ರತಿಯೊಬ್ಬರೂ ಸ್ವಚ್ಚತೆ ಕಾಪಾಡುವಂತೆ ಸಂಸದ ಜಿ.ಎಸ್. ಬಸವರಾಜು ಕರೆ ನೀಡಿದರು.